ಬೆಂಗಳೂರಿನ ಎಂಎಸ್ ಬಿಲ್ಡಿಂಗ್ ನಲ್ಲಿ ಅಗ್ನಿ ಆಕಸ್ಮಿಕ: ಸುಟ್ಟು ಕರಕಲಾದ ಕಡತಗಳು

ಸರ್ಕಾರಿ ನೌಕರರು, ಅಧಿಕಾರಿಗಳು, ಸಾರ್ವಜನಿಕರು ಸೇರಿದಂತೆ ಸಾವಿರಾರು ಜನ ದಿನನಿತ್ಯ ಭೇಟಿ ನೀಡುವ ವಿಧಾನಸೌಧದ...
ಎಂ ಎಸ್ ಬಿಲ್ಡಿಂಗ್ ನಲ್ಲಿರುವ ಭೂ ಸ್ವಾಧೀನ ಇಲಾಖೆಯಲ್ಲಿ ಸಂಭವಿಸಿದ ಅಗ್ನಿ ಅವಘಡ
ಎಂ ಎಸ್ ಬಿಲ್ಡಿಂಗ್ ನಲ್ಲಿರುವ ಭೂ ಸ್ವಾಧೀನ ಇಲಾಖೆಯಲ್ಲಿ ಸಂಭವಿಸಿದ ಅಗ್ನಿ ಅವಘಡ
ಬೆಂಗಳೂರು: ಸರ್ಕಾರಿ ನೌಕರರು, ಅಧಿಕಾರಿಗಳು, ಸಾರ್ವಜನಿಕರು ಸೇರಿದಂತೆ ಸಾವಿರಾರು ಜನ ದಿನನಿತ್ಯ ಭೇಟಿ ನೀಡುವ ವಿಧಾನಸೌಧದ ಪಕ್ಕದಲ್ಲಿರುವ ಬಹುಮಹಡಿ ಕಟ್ಟಡ (ಎಂ.ಎಸ್‌.ಬಿಲ್ಡಿಂಗ್‌)ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. 
ಬಿಲ್ಡಿಂಗ್ ನಲ್ಲಿರುವ ಭೂ ಸ್ವಾಧೀನ ಇಲಾಖೆ ಅಧೀನ ಕಾರ್ಯದರ್ಶಿ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದು ಬಂದಿದೆ. 
ಆಕಸ್ಮಿಕ ಅಗ್ನಿ ಕಾಣಿಸಿಕೊಂಡ ಪರಿಣಾಮ ಕಚೇರಿಯಲ್ಲಿದ್ದ ಕಡತಗಳು ಬೆಂಕಿಗಾಹುತಿಯಾಗಿದೆ. ಕೂಡಲೇ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com