ಅಬ್ದುಲ್ಲಾ ಕೇರಳದ ಕಣ್ಣೂರಿನಲ್ಲಿ ಟ್ರಾವೆಲ್ ಏಜೆನ್ಸಿ ಹೊಂದಿದ್ದು, ದುಬೈನಲ್ಲಿ 26 ಮಂದಿಗೆ ಹಜ್ ಪ್ಯಾಕೇಜ್ ಕೊಡಿಸುವುದಾಗಿ ಭರವಸೆ ನೀಡಿದ್ದು, ಅಕ್ರಮ ಪಾಸ್ ಪೋರ್ಟ್ ಹೊಂದಿದ ಆರೋಪದ ಮೇಲೆ ಆತನನ್ನು ಬಂಧಿಸಲಾಗಿದೆ ಮತ್ತು ಭಾರತೀಯ ಪಾಸ್ ಪೋರ್ಟ್ ಕಾಯ್ದೆ ಸೆಕ್ಷೆನ್ 12ರಡಿ ಕೇಸ್ ದಾಖಲಿಸಲಾಗಿದೆ ಎಂದು ನಾಗರಾಜ್ ತಿಳಿಸಿದ್ದಾರೆ.