ಹುಬ್ಬಳ್ಳಿಯಲ್ಲಿ ದಾಖಲೆಯಿಲ್ಲದ 30 ಲಕ್ಷ ರು ಹಣ ಪತ್ತೆ

ದಾಖಲೆಯಿಲ್ಲದೇ 30 ಲಕ್ಷ ರು ಹಣ ಸಾಗಿಸುತ್ತಿದ್ದ ಮೂವರನ್ನು ಕಮರಿಪೇಟೆ ಪೊಲೀಸರು ಬಂಧಿಸಿದ್ದಾರೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹುಬ್ಬಳ್ಳಿ: ದಾಖಲೆಯಿಲ್ಲದೇ 30 ಲಕ್ಷ ರು ಹಣ ಸಾಗಿಸುತ್ತಿದ್ದ ಮೂವರನ್ನು ಕಮರಿಪೇಟೆ ಪೊಲೀಸರು ಬಂಧಿಸಿದ್ದಾರೆ.

ಹೊಸ 2000 ರು ನೋಟುಗಳನ್ನು ಹುಬ್ಬಳ್ಳಿ ಮೂಲದ ವ್ಯಕ್ತಿಗಳು ಕೊಂಡೊಯ್ಯುತ್ತಿದ್ದರು. ಅವರನ್ನು ತಡೆದು ಪರಿಶೀಲನೆ ಮಾಡಿದಾಗ ಹಣ ಪತ್ತೆಯಾಗಿದೆ ಎಂದಪ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಜ್ಞಾನೇಂದ್ರ ಕಂಗಾವಿ ಹೇಳಿದ್ದಾರೆ.

ಇತ್ತೀಚೆಗೆ ಧಾರವಾಡ ಪೊಲೀಸರು ದಾಖಲೆಯಿಲ್ಲದೇ 47 ಲಕ್ಷ ರು ಹಣ ಸಾಗಿಸುತ್ತಿದ್ದ ಇಬ್ಬರನ್ನು ಸಬರ್ಬನ್ ಪೊಲೀಸರು ಬಂಧಿಸಿದ್ದರು. ಇನ್ನೂ ಕುಂದಗೊಳ ಪೊಲೀಸರು ಕೂಡ 2 ಲಕ್ಷ ರು ಹಣವನ್ನು ಜಪ್ತಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com