ತಾಲ್ಲೂಕು ಪಂಚಾಯತ್ ಚುನಾವಣೆ ಫಲಿತಾಂಶ-2016: ತಾಜಾ ಮಾಹಿತಿ

ರಾಜ್ಯದ 175 ತಾಲ್ಲೂಕು ಪಂಚಾಯ್ತಿ ಪೈಕಿ 168 ಕ್ಷೇತ್ರಗಳ ಫಲಿತಾಂಶ ಪ್ರಕಟಗೊಂಡಿದ್ದು, ಅವುಗಳಲ್ಲಿ ಕಾಂಗ್ರೆಸ್ 60, ಬಿಜೆಪಿ 56, ಜೆಡಿಎಸ್ 19 ಹಾಗೂ ಇತರೆ 33 ಅಭ್ಯರ್ಥಿಗಳು ಜಯಶಾಲಿಯಾಗಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು:  ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕು ಬಿಜೆಪಿ ಪಾಲಾಗಿದೆ. 25 ಕ್ಷೇತ್ರಗಳಲ್ಲಿ 19ರಲ್ಲಿ ಬಿಜೆಪಿ ಗೆಲುವು ಕಂಡಿದೆ. ತುಮಕೂರು ತಾಲ್ಲೂಕು ಪಂಚಾಯತ್ ನ 30 ಕ್ಷೇತ್ರಗಳಲ್ಲಿ ಬಿಜೆಪಿ 17 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 1 ಮತ್ತು ಜೆಡಿಎಸ್ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ತುಮಕೂರಿನ ಶಿರಾ ತಾಲೂಕಿನಲ್ಲಿ ಕೂಡ ಬಿಜೆಪಿ ಗೆಲುವು ಕಂಡಿದೆ.

ಸದ್ಯ ಘೋಷಣೆಯಾಗಿರುವ ತಾಲ್ಲೂಕು ಪಂಚಾಯತ್ ಕ್ಷೇತ್ರಗಳ ಫಲಿತಾಂಶದ ಪೈಕಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಬಳ್ಳಾರಿಯ ಹೊಸಕೋಟೆ ತಾಲ್ಲೂಕು ಪಂಚಾಯತಿಯ 18 ಕ್ಷೇತ್ರಗಳಲ್ಲಿ ಬಿಜೆಪಿ 10, ಕಾಂಗ್ರೆಸ್ 6, ಜೆಡಿಎಸ್ 1 ಮತ್ತು ಪಕ್ಷೇತರ ಅಭ್ಯರ್ಥಿ 1 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.

ತಾಲ್ಲೂಕು ಪಂಚಾಯತ್ - ಒಟ್ಟು ಕ್ಷೇತ್ರ - 175

ಪಕ್ಷಗಳುಗೆಲುವು
ಕಾಂಗ್ರೆಸ್59
ಬಿಜೆಪಿ55
ಜೆಡಿಎಸ್21
ಇತರೆ40

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com