ಇರಾನಿ ಗ್ಯಾಂಗ್ ನ ಮತ್ತಿಬ್ಬರು ಸರಗಳ್ಳರ ಬಂಧನ

ಮಹಿಳೆಯರ ಚಿನ್ನದ ಸರಗಳನ್ನು ಕಸಿದು ಪರಾರಿಯಾಗುತ್ತಿದ್ದ ಇರಾನಿಗ್ಯಾಂಗ್ ನ ಮತ್ತಿಬ್ಬರನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ)...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬೆಂಗಳೂರು: ಮಹಿಳೆಯರ ಚಿನ್ನದ ಸರಗಳನ್ನು ಕಸಿದು ಪರಾರಿಯಾಗುತ್ತಿದ್ದ ಇರಾನಿಗ್ಯಾಂಗ್ ನ ಮತ್ತಿಬ್ಬರನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ಆಂಧ್ರದ ಚಿತ್ತೂರು ಜಿಲ್ಲೆಯ ಕಲ್ಲಿಕೇರಿಯ ಜಬಿವುಲ್ಲಾ(27), ಮಹಮ್ಮೋದ್ ಅಲಿ(19) ಬಂಧಿತ ಆರೋಪಿಗಳು. ಆರೋಪಿಗಳಿಂದ 421 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, 10 ಸರಗಳವು ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 
ಈ ಗ್ಯಾಂಗ್ ನಗರದ ವಿವಿದೆಡೆ ಸಂಚರಿಸಿ ಒಂಟಿ ಮಹಿಳೆಯರ ಚಿನ್ನದ ಸರಗಳನ್ನು ಕಸಿದು ಪರಾರಿಯಾಗುತ್ತಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com