ಸಾರಿಗೆ ನೌಕರರ ಮುಷ್ಕರ: 2 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಾರಿಗೆ ನೌಕರರಿಂದ ಅನಿರ್ಧಿಷ್ಟಾವಧಿ ಮುಷ್ಕರ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಿಸಿದ್ದಾರೆ...
ಮೆಜೆಸ್ಟಿಕ್
ಮೆಜೆಸ್ಟಿಕ್
Updated on

ಬೆಂಗಳೂರು: ಸಾರಿಗೆ ನೌಕರರಿಂದ ಅನಿರ್ಧಿಷ್ಟಾವಧಿ ಮುಷ್ಕರ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಿಸಿದ್ದಾರೆ.

ವಿವಿಧ ಬೇಡಿಕೆಗೆ ಈಡೇಕರಿಕೆಗಾಗಿ ಆಗ್ರಹಿಸಿ ಸಾರಿಗೆ ನೌಕಕರು ಭಾನುವಾರ ಮಧ್ಯರಾತ್ರಿಯಿಂದ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಳ್ಳುವ ಹಿನ್ನೆಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ರಾಜ್ಯ ಸರ್ಕಾರ ಸೋಮವಾರ, ಮಂಗಳವಾರ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com