ಸಾಂದರ್ಭಿಕ ಚಿತ್ರ
ರಾಜ್ಯ
ನಾಳೆಯಿಂದ ರಾಜ್ಯದಲ್ಲಿ ವೈನ್ ದರದಲ್ಲಿ ಹೆಚ್ಚಳ
ರಾಜ್ಯದಲ್ಲಿ ವೈನ್ ದರವನ್ನು ಶೇ.177ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದ್ದು, ನೂತನ ದರ ನಾಳೆಯಿಂದಲೇ ಜಾರಿಗೆ ಬರಲಿದೆ.
ಬೆಂಗಳೂರು: ರಾಜ್ಯದಲ್ಲಿ ವೈನ್ ದರವನ್ನು ಶೇ.177ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದ್ದು, ನೂತನ ದರ ನಾಳೆಯಿಂದಲೇ ಜಾರಿಗೆ ಬರಲಿದೆ.
ರಾಜ್ಯ ಗೆಜೆಟ್ ನಲ್ಲಿ ಜುಲೈ 1ರಿಂದ ಜಾರಿಗೆ ಬರುವಂತೆ ವೈನ್ ದರವನ್ನು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

