ಇನ್ನು ಬೆಂಗಳೂರು ಪಶ್ಚಿಮ ಡಿಸಿಪಿಯಾಗಿ ಅಜಯ್ ಹಿಲೋರಿ ಅವರನ್ನು ನೇಮಿಸಿದ್ದು, ರಾಹುಲ್ ಕುಮಾರ್ ಅವರನ್ನು ಹಾಸನ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾಯಿಸಲಾಗಿದೆ. ಕಲಬುರ್ಗಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಪೊಲೀಸ್ ತರಬೇತಿ ಕಾಲೇಜು ಪ್ರಾಂಶುಪಾಲರನ್ನಾಗಿ ಇಷಾ ಪಂತ್ ಅವರನ್ನು ನೇಮಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.