ಕೋಲಾರ ಬಳಿ ಸ್ಕಾರ್ಪಿಯೊ ಕಾರು ಪಲ್ಟಿ, ಇಬ್ಬರು ಸಾವು

ಕೋಲಾರ ತಾಲೂಕಿನ ಮಡೇರಹಳ್ಳಿ ಸಮೀಪ ಸ್ಕಾರ್ಪಿಯೊ ಕಾರೊಂದು ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಕೋಲಾರ: ಕೋಲಾರ ತಾಲೂಕಿನ ಮಡೇರಹಳ್ಳಿ ಸಮೀಪ ಸ್ಕಾರ್ಪಿಯೊ ಕಾರೊಂದು ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಪ್ರಕಾಶ್(35) ಹಾಗೂ ವೆಂಕಟೇಶ್(50) ಎಂದು ಗುರುತಿಸಲಾಗಿದೆ. ಮೃತರು ಬಂಗಾರಪೇಟೆ ತಾಲೂಕಿನ ಭೈರಗಾನಹಳ್ಳಿ ನಿವಾಸಿಗಳು ಎನ್ನಲಾಗಿದೆ.
ಈ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com