ಅತ್ಯಾಚಾರ ಪ್ರಕರಣ ಕೈಬಿಡುವಂತೆ ಕೋರಿ ಅರ್ಜಿ: ಇಂದು ಆದೇಶ ಸಾಧ್ಯತೆ

ರಾಮಕಥಾ ಗಾಯಕಿ ಪ್ರೇಮಲತಾ ಶಾಸ್ತ್ರಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣವನ್ನು ಕೈ ಬಿಡುವಂತೆ ಕೋರಿ...
ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು
ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು
Updated on

ಬೆಂಗಳೂರು: ರಾಮಕಥಾ ಗಾಯಕಿ ಪ್ರೇಮಲತಾ ಶಾಸ್ತ್ರಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣವನ್ನು ಕೈ ಬಿಡುವಂತೆ ಕೋರಿ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮಿಗಳು ಸಲ್ಲಿಸಿದ್ದ ಅರ್ಜಿ ಕುರಿತಾದ ಆದೇಶವನ್ನು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಗುರುವಾರ ಪ್ರಕಟಿಸುವ ಸಾಧ್ಯತೆಯಿದೆ.

ಈ ಮಧ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸೆಷನ್ಸ್ ನ್ಯಾಯಾಧೀಶ ಜಿ.ಬಿ.ಮುದಿಗೌಡರ್ ಅವರನ್ನು ಬದಲಾಯಿಸಿ ಬೇರೊಬ್ಬ ನ್ಯಾಯಾಧೀಶರನ್ನು ನೇಮಿಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶ್ರೀಗಳ ವಿರುದ್ಧದ ದೂರುದಾರರು ಗುರುವಾರ ನ್ಯಾಯಪೀಠಕ್ಕೆ ಜ್ಞಾಪನಾ ಪತ್ರ ಸಲ್ಲಿಸುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com