ಮಹಾರಾಣಿ ವಿಜ್ಞಾನ ಕಾಲೇಜು, ಎಸ್ ಜೆಆರ್ ಪದವಿ ಕಾಲೇಜು, ವಿಜಯಾ ಕಾಲೇಜು, ಮಲ್ಲೇಶ್ವರ ಪ್ರಥಮ ದರ್ಜೆ ಮಹಿಳಾ ಕಾಲೇಜು, ಮೈಸೂರಿನಲ್ಲಿರುವ ಜೆಎಸ್ ಎಸ್ ಕಾನೂನು ಕಾಲೇಜು, ಪುತ್ತೂರಿನಲ್ಲಿರುವ ವಿವೇಕಾನಂದ ಕಾಲೇಜು ಸೇರಿದಂತೆ ಒಟ್ಟು 16 ಕಾಲೇಜುಗಳಿಗೆ ಮಾನ್ಯತೆ ದೊರೆತಿದೆ. ಈ ಮೂಲಕ ಈ ಕಾಲೇಜುಗಳು ವಿಶ್ವವಿದ್ಯಾಲಯ ವ್ಯಾಪ್ತಿಯಿಂದ ಹೊರಬಂದು ಶೈಕ್ಷಣಿಕವಾಗಿ ಸ್ವಾಯತ್ತತೆ ಪಡೆಯಲು ಮೊದಲ ಹೆಜ್ಜೆ ಇಟ್ಟಂತಾಗಿದೆ.