ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 146 ತಾಲೂಕುಗಳಲ್ಲಿ ತಲಾ ಒಂದೊಂದು ಲ್ಯಾಬ್ ಸ್ಥಾಪನೆಗೆ ಒಟ್ಟು ಮೂರು ಹಂತದಲ್ಲಿ ಟೆಂಡರ್ ಪ್ರಕ್ರಿಯೆ ನಡೆದಿದೆ. ಕೊನೇ ಹಂತದಲ್ಲಿ 46 ತಾಲೂಕುಗಳಲ್ಲಿ ಲ್ಯಾಬ್ ಸ್ಥಾಪನೆಗೆ ಸಂಬಂಧಿಸಿದ ಎಲ್ಲ ಟೆಂಡರ್ ಪ್ರಕ್ರಿಯೆ ಮುಗಿದು ಮುಖ್ಯ ಇಂಜಿನಿಯರ್ ಸಹಿ ಮಾತ್ರ ಬಾಕಿ ಉಳಿದಿದ್ದು, ಈ ಗುತ್ತಿಗೆಯನ್ನು ರದ್ದು ಪಡಿಸಲಾಗಿದೆ ಎಂದು ಹೇಳಿದ್ದಾರೆ.