ಏಪ್ರಿಲ್ 2ರಂದು ವಕೀಲ ನಟರಾಜ ಶರ್ಮಾ ಎಂಬುವವರು ದುಬಾರಿ ವಾಚ್ ಪ್ರಕರಣ ಸಂಬಂಧ ಮುಖ್ಯಮಂತ್ರಿ ವಿರುದ್ಧ ದೂರು ನೀಡಿದ್ದರು. ಈಗ ಮುಖ್ಯಮಂತ್ರಿಗಳ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಈಗಾಗಲೇ ಮುಖ್ಯಮಂತ್ರಿಗಳ ವಿರುದ್ಧ ಡಿನೋಟಿಫಿಕೇಶನ್ ಸೇರಿದಂತೆ 6-7 ದೂರುಗಳು ದಾಖಲಾಗಿದೆ. ಆದರೆ ಮುಖ್ಯಮಂತ್ರಿಗಳ ವಿರುದ್ಧ ಎಸಿಬಿ ಇನ್ನು ಪ್ರಕರಣ ದಾಖಲಿಸಿಕೊಂಡಿಲ್ಲ ಎಂದು ಮೂಲಗಳು ತಿಳಿಸಿವೆ.