ಆನ್‌ಲೈನ್ ಲಾಟರಿ, ಇತರ ರಾಜ್ಯಗಳ ಒಂದಂಕಿ ಮತ್ತು ಎರಡಂಕಿ ಲಾಟರಿ ಗಳನ್ನು ಕರ್ನಾಟಕದಲ್ಲಿ 2001ರಲ್ಲಿ ಆರಂಭಿಸಲಾಯಿತು. ಸರ್ಕಾರಕ್ಕೆ ವರ ಮಾನ ಸಿಗದಿದ್ದರೂ ಸಿಕ್ಕಿಂ, ನಾಗಾ ಲ್ಯಾಂಡ್, ಭೂತಾನ್, ಮೇಘಾಲಯ, ಅರುಣಾಚಲ ಪ್ರದೇಶ, ಮಣಿಪುರ, ಮಿಜೋರಾಂ ಮತ್ತು ಗೋವಾ ರಾಜ್ಯಗಳ ನೂರಕ್ಕೂ ಹೆಚ್ಚು ಲಾಟರಿಗಳನ್ನು ರಾಜ್ಯದಲ್ಲಿ ಮಾರಾಟ ಮಾಡಲು ಅವಕಾಶ ನೀಡಲಾಯಿತು.