ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ, ಕರ್ನಾಟಕ, ತಮಿಳುನಾಡು, ಪಾಂಡಿಚೆರಿ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿ, ಪ್ರಮುಖವಾಗಿ ತಮಿಳುನಾಡು ಸಿಎಂ ಜಯಲಲಿತಾ ಅವರೊಂದಿಗೆ ಮಾತುಕತೆ ನಡೆಸಲಿ. ನಮ್ಮದು ಒಕ್ಕೂಟ ವ್ಯವಸ್ಥೆಯಾಗಿರುವುದರಿಂದ ಅಂತಾರಾಜ್ಯ ಜಲವಿವಾದಗಳನ್ನು ಬಗೆಹರಿಸುವ ಜವಾಬ್ದಾರಿ ಪ್ರಧಾನಿ ನರೇಂದ್ರ ಮೋದಿ ಅವರಮೇಲಿದೆ ಎಂದು ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.