ಜಯಲಲಿತಾ ಶೀಘ್ರಗತಿಯಲ್ಲಿ ಗುಣಮುಖರಾಗಲಿ: ಸಿದ್ದರಾಮಯ್ಯ ಹಾರೈಕೆ

ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ
Updated on: 

ಬೆಂಗಳೂರು: ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾರೈಸಿದ್ದಾರೆ.

ಈ ಕುರಿತಂತೆ ಟ್ವಿಟರ್ ನಲ್ಲಿ ಹೇಳಿಕೊಂಡಿರುವ ಅವರು, ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆಂಬ ಸುದ್ದಿ ತಿಳಿಯಿತು. ಶೀಘ್ರಗತಿಯಲ್ಲಿ ಅವರು ಗುಣಮುಖರಾಗಲಿ ಎಂದು ಆಶಿಸುತ್ತೇನೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com