ಕಲಘಟಗಿಯಲ್ಲಿ ಹಾಡಹಗಲೇ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ತಾವರಗೇರಿ ಗ್ರಾಮದಲ್ಲಿ ಬುಧವಾರ ಹಾಡುಹಗಲೇ ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಧಾರವಾಡ: ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ತಾವರಗೇರಿ ಗ್ರಾಮದಲ್ಲಿ ಬುಧವಾರ ಹಾಡಹಗಲೇ ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಕಾಂಗ್ರೆಸ್ ಮುಖಂಡ ನಾಗಪ್ಪ ದ್ಯಾವಪ್ಪನವರ್(38) ರನ್ನು ದುಷ್ಕರ್ಮಿಗಳು ರಾಡ್ ನಿಂದ ಹೊಡೆ ಕೊಲೆ ಮಾಡಿದ್ದಾರೆ.
ಈ ಸಂಬಂಧ ಕಲಘಟಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಿ....

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com