ಇತ್ತೀಚಿನ ವರ್ಷಗಳಲ್ಲಿ ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಎಷ್ಟು ಬೋರ್ ವೆಲ್ ಕೊರೆಸಲಾಗಿದೆ, ಎಂಬ ಬಗ್ಗೆ ಯಾವುದೇ ಅಂಕಿ ಅಂಶಗಳು ಲಭ್ಯವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು ಎಂದು ಶಾಸಕ ಸತೀಶ್ ಜಾರಕಿಹೊಳಿ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಆದೇಶ ನೀಡಿದ್ದಾರೆ. ಈ ಸಂಬಂದ ಸಿಎಂ ಸಿದ್ದರಾಮಯ್ಯ ಅಲರ ಜೊತೆ ಚರ್ಚಿಸುವುದಾಗಿ ಹೇಳಿದ್ದಾರೆ.