ಸ್ವಾತಿ ಪತಿ ಕಂಚನ್ ಬಹು ರಾಷ್ಟ್ರೀಯ ಕಂಪನಿಯೊಂದರಲ್ಲಿ ಬ್ಯುಸಿನೆಸ್ ಅನಾಲಿಸ್ಟ್ ಆಗಿ ಕೆಲಸ ಮಾಡುತ್ತಿದ್ದು, ಆತ ತನಗೆ ಕಿರುಕುಳ ನೀಡುತ್ತಿದ್ದ ಎಂದು ಆಕೆ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಕಳೆದ 19 ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ, ದಂಪತಿಯ 7 ವರ್ಷದ ಮಗುವಿಗೆ ಮಾತು ಬರುತ್ತಿರಲಿಲ್ಲ, ಹೀಗಾಗಿ ಮಗುವಿನ ವಿಷಯಕ್ಕೆ ಸಂಬಂಧಿಸಿದಂತೆ ಇಬ್ಬರು ನಡುವೆ ಪದೇ ಪದೇ ಜಗಳ ನಡೆಯುತ್ತಿತ್ತು.