ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದರೆ ಎಲ್ಲರಿಗಿಂತ ಮೊದಲು ನಾನು ಜೈಮಹಾರಾಷ್ಟ್ರ ಎಂದು ಹೇಳುವೆ ಎಂಬ ಹೇಳಿಕೆ ನೀಡುವ ಮೂಲಕ ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಈ ಹೇಳಿಕೆ ವಿವಾದ ಸೃಷ್ಟಿಸಿದ್ದರು, ಇದೇ 27ರಂದು ಬಸರೀಕಟ್ಟಿ ಗ್ರಾಮದಲ್ಲಿ ಮಾಡಿದ ಭಾಷಣದ ಆಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.