ಆಶಾ ಅವರು ರಾಮಕೃಷ್ಣಪ್ಪ ಬಳಿ 70 ಸಾವಿರ ರುಪಾಯಿ ಸಾಲ ಪಡೆದಿದ್ದು, ಸಾಲದ ಬಡ್ಡಿ ಹಣವನ್ನು ಪಡೆಯಲು ಶಾಲೆಗೆ ನುಗ್ಗಿದ ರಾಮಕೃಷ್ಣಪ್ಪ ಮಹಿಳೆ ಅಂತಾ ನೋಡದೇ ಕಪಾಳಮೋಕ್ಷ ಮಾಡಿದ್ದಾನೆ. ಈ ಎಲ್ಲ ದೃಶ್ಯಾವಳಿಗಳು ಶಾಲೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ಸಂಬಂಧ ಹಲ್ಲೆಗೊಳಗಾದ ಮುಖ್ಯ ಶಿಕ್ಷಕಿ ರಾಮಕೃಷ್ಣಪ್ಪ ವಿರುದ್ಧ ರಾಜನಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.