ಕೈಲಾಶ್, ಸಾಗರ್ ಮೋರೆ, ದೀಪಕ್ ಇನ್ನೂ ಇಬ್ಬರು ಈ ಪ್ರಕರಣದಲ್ಲಿ ಭಾಗವಹಿಸಿದ್ದು ಕೈಲಾಸ್ ಮತ್ತು ಸಾಗರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಆದರ್ಶನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಬವಿಸಿದ್ದು ಘಟನೆಯನ್ನು ವಿರೋಧಿಸಿ ಬಾಲಕಿಯ ಪೋಷಕರು ಮತ್ತು ವಿವಿಧ ದಲಿತ ಪರ ಸಂಘಟನೆಗಳು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದವು.