ತಾರಾಲಯದ ಡೋಮ್'ನೊಳಗೆ ಅತ್ಯಂತ ಪರಿಣಾಮಕಾರಿಯಾದ ನ್ಯಾನೋಸೀಮ್ ಫ್ಯಾಬ್ರಿಕೇಶನ್ ಅಳವಡಿಕೆ ಕಾರ್ಯ ಶೇ.80ರಷ್ಟು ಪೂರ್ಣಗೊಂಡಿದ್ದು, ನ್ಯಾನೋಸೀಮ್ ಫ್ಯಾಬ್ರಿಕೇಶನ್ ಮತ್ತು ಅಳವಡಿಕೆಯನ್ನು ಅಮೆರಿಕಾದಿಂದ ಬಂದಿರುವ ಮೂವರು ಪರಿಣತರೊಂದಿಗೆ ಮಹಾರಾಷ್ಟ್ರದ ನಾಶಿಕ್'ನ ಹಲವಾರು ತಾಂತ್ರಿಕರ ಜೊತೆಗೂಡಿ ಕೆಲಸ ಸಾಗುತ್ತಿದೆ ಎಂದು ರಾಜ್ಯ ಯೋಜನೆ, ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎಂ.ಆರ್. ಸೀತಾರಾಮ್ ಅವರು ಹೇಳಿದ್ದಾರೆ.