ಕಾವೇರಿ ನದಿ ಪಾತ್ರದ ಜಲಾಶಯಗಳಿಗೆ ಸದ್ಯ 12,700 ಕ್ಯುಸೆಕ್ (ಈ ಪ್ರಮಾಣದ ನೀರು 24 ಗಂಟೆ ನಿರಂತರ ಹರಿದರೆ ಸುಮಾರು 1.2 ಟಿಎಂಸಿ ಅಡಿಯಷ್ಟು) ನೀರಿನ ಒಳಹರಿವು ಇದೆ. ಇದರಲ್ಲಿ 4,000 ಕ್ಯುಸೆಕ್ (ಇಷ್ಟು ನೀರು 24 ಗಂಟೆ ನಿರಂತರ ಹರಿದರೆ ಸುಮಾರು 0.35ಟಿಎಂಸಿ ಅಡಿಯಷ್ಟು) ನೀರನ್ನು ಹೊರಬಿಡಲಾಗುತ್ತಿದೆ ಎಂದು ಅವರು ವಿವರಿಸಿದರು.