ತಮ್ಮ ವಿರುದ್ಧದ ಎನ್ಐಎ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಇರ್ಫಾನ್ ಪಾಷಾ ಸೇರಿ ಇತರ ಐವರು ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠ ಇಂದು ತೀರ್ಪು ಪ್ರಕಟಿಸಿದ್ದು, ತಾಂತ್ರಿಕ ಕಾರಣಗಳಿಂದಾಗಿ ಎನ್ಐಎ ತನಿಖೆಯನ್ನು ರದ್ದುಗೊಳಿಸುತ್ತಿರುವುದಾಗಿ ಹೇಳಿದೆ.