ಭಾನುವಾರ ಸಂಜೆ 5 ಗಂಟೆ ವೇಳೆಗೆ ಕಾರ್ಯಕ್ರಮ ಪ್ರಯುಕ್ತ ಬೇರೆ ಜಿಲ್ಲೆಗೆ ಹೋಗಿದ್ದ ಸಿದ್ದರಾಮಯ್ಯ, ಅಲ್ಲಿಂದ ಎಚ್‌ಎಎಲ್ ನಿಲ್ದಾಣಕ್ಕೆ ಮಧ್ಯಾಹ್ನ ಬಂದಿಳಿದಿದ್ದರು. ತದನಂತರ ಅವರು ಕಾರಿನಲ್ಲಿ ನಿವಾಸಕ್ಕೆ ಹೊರಟಿದ್ದರು. ಆ ಕಾರಿಗೆ ದಾರಿ ಮಾಡಿಕೊಡುವಂತೆ ಬೆಂಗಾವಲು ಪಡೆ ಸಿಬ್ಬಂದಿ ಸಂಚಾರ ಪೊಲೀಸರಿಗೆ ಮಾಹಿತಿ ನೀಡಿದ್ದರು.