ಗೃಹ ಸಚಿವ ಸ್ಥಾನ ಅತ್ಯಂತ ಜವಾಬ್ದಾರಿಯುತ ಹುದ್ದೆಯಾಗಿದ್ದು, 1 ವರ್ಷ 7 ತಿಂಗಳುಗಳ ಕಾಲ ಉತ್ತಮ ರೀತಿಯಲ್ಲಿ ನಿಭಾಯಿಸಿದ್ದಾರೆ, ನನ್ನೊಂದಿಗೆ ಸಹಕರಿಸಿದ ಎಲ್ಲರಿಗೂ ಆಭಾರಿಯಾಗಿದ್ದೇನೆ. ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುವಂತೆ ಹೈಕಮಾಂಡ್ ಸೂಚಿಸಿದ್ದು, ಪಕ್ಷದ ಶಿಸ್ತಿನ ಸಿಪಾಯಿಯಂತೆ ಗೃಹ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೇನೆಂದು ತಿಳಿಸಿದ್ದಾರೆ.