ಇತ್ತೀಚೆಗೆ ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದನ್ನು ರಾಜ ಶಿವಪ್ಪ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ವ್ಯಂಗ್ಯ ಮಾಡಿದ್ದರು. ನಮ್ಮ ಸಿದ್ದು ಖಾನ್ ಹೇಳ್ತಾರೆ...ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು, ಆದರೆ ಮೈಲಾರಿ ಕಂಡಾಗ ಸಿಡುಕಿದ ಮುಖ ಮುಲ್ಲಾನನ್ನು ಕಂಡಾಗ ಅರಳಿದ ಮುಖ...' ಎಂದು ಫೇಸ್ ಬುಕ್ ನಲ್ಲಿ ಬರೆದಿದ್ದರು.