ಮಡಿಕೇರಿಯಲ್ಲಿ ಟಿಪ್ಪು ಜಯಂತಿಯನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಸರ್ಕಾರಿ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಆಳಿತ ಸೆಕ್ಷನ್ 144 ನ್ನು ಹೇರಿದ್ದು, ಭದ್ರತೆಯನ್ನು ಹೆಚ್ಚಿಸಿದೆ.