ನಮ್ಮ ಟೈಗರ್'ನಲ್ಲಿ ಸದ್ಯಕ್ಕೆ 2 ಬಗೆಯ ದರದ ಕ್ಯಾಬ್ ಗಳನನು ಪರಿಚಯಿಸಲಾಗಿದೆ. ಮಿನಿ ಕ್ಯಾಬ್'ಗೆ ಪ್ರತಿ ಕಿ.ಮೀಗೆ ರೂ.12.50 ಸೆಡಾನ್ ನಲ್ಲಿ ಪ್ರತಿ ಕಿ.ಮೀ. ರೂ. 14.50 ಇದೆ. ಮೊದಲ 4 ಕಿ.ಮೀಗೆ ಕ್ರಮವಾಗಿ 69.79 , ಮುಂದೆ ಎಸ್'ಯುವಿ ಪರಿಚಯಿಸಲಾಗುತ್ತಿದ್ದು, ರೂ.18.50 ಮತ್ತು 4 ಕಿಮೀಗೆ ರೂ.9 ದರ ನಿಗದಿ ಮಾಡಲು ಉದ್ದೇಶಿಸಲಾಗಿದೆ ಎಂದು ಚಾಲಕರ ಸಂಘ ಅಧ್ಯಕ್ಷ ತನ್ವೀರ್ ಪಾಷಾ ಅವರು ಹೇಳಿದ್ದಾರೆ.