ಬೇರೆ ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್ ನೀಡುವಂತೆ ಮನವಿ ಮಾಡಿದರೆ, ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ಕೆಟ್ಟುಹೋಗಿದೆ ಎಂದು ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಸ್ಥಳೀಯ ಮಾಧ್ಯಮಗಳು ಮಳವಳ್ಳಿ ತಾಲೂಕು ಆಸ್ಪತ್ರೆ ಸಂಪರ್ಕಿಸಿ ಅಲ್ಲಿಂದ ಆಂಬುಲೆನ್ಸ್ ವ್ಯವಸ್ಥೆ ಮಾಡಿದ್ದಾರೆ. ನಂತರ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.