‘ಗ್ರಾಮೀಣ ಪ್ರದೇಶದ ಜನರ ಜೀವನಮಟ್ಟ ಸುಧಾರಣೆಗೆ ಈ ದಾಖಲೆ ನಮಗೆ ಮತ್ತಷ್ಟು ಪ್ರೇರಣೆಯಾಗಲಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯಲ್ಲಿ ರಾಜ್ಯದಲ್ಲಿ ಈ ವರೆಗೆ 7 ಲಕ್ಷ ಅಡುಗೆ ಅನಿಲ ಸಿಲಿಂಡರ್‌ಗಳಿಗೆ ಅನುಮತಿ ನೀಡಲಾಗಿದ್ದು, ಅದರಲ್ಲಿ 5.5 ಲಕ್ಷ ಸಿಲಿಂಡರ್‌ಗಳಿಗೆ ಸಂಪರ್ಕ ಕಲ್ಪಿಸಲಾಗಿದೆ’ ಎಂದು ಇಂಡಿಯನ್ ಆಯಿಲ್ ಸಂಸ್ಥೆಯ ರಾಜ್ಯ ಸಂಯೋಜಕ ಎಸ್. ವರದಾಚಾರಿ ತಿಳಿಸಿದ್ದಾರೆ.