ಈ ವೇಳೆ ಬಾಲಕಿಯ ಕಿರುಚಾಟವನ್ನು ಕೇಳಿದ ಗ್ರಾಮಸ್ಥರು ಶಾಲೆಯ ಬಳಿ ದೌಡಾಯಿಸಿ ಆರೋಪಿಯನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿದ್ದಾರೆ. ಆರೋಪಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಬಳಿಕ ಸ್ಥಳೀಯರೂ ಪ್ರಜ್ಞಾಹೀನಳಾಗಿದ್ದ ಬಾಲಕಿಯನ್ನು ಸ್ಥಳೀಯ ಪೊಲೀಸರ ವಶಕ್ಕೆ ನೀಡಿದ್ದಾರೆ. ಇದೀಗ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.