ಕಾರವಾರದ ಬಳಿ ಭೀಕರ ಅಪಘಾತ: 9 ಸಾವು

ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತಕ್ಕೆ 9 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ ನಲ್ಲಿ ನಡೆದಿದೆ.
ಕಾರವಾರದ ಬಳಿ ಭೀಕರ ಅಪಘಾತ
ಕಾರವಾರದ ಬಳಿ ಭೀಕರ ಅಪಘಾತ
ಕಾರವಾರ:  ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತಕ್ಕೆ 9 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ ನಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 63 ವೇಗವಾಗಿ ಸಾಗುತ್ತಿದ್ದ ಗ್ಸೈಲೋ ಕಾರು ಮತ್ತು ಲಾರಿಯ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಈ ದುರಂತ ಸಂಭವಿಸಿದೆ. ಲಾರಿಯನ್ನು ಓವರ್‌ಟೇಕ್ ಮಾಡಲು ಹೋಗಿ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. 
ಘಟನೆಯಲ್ಲಿ ಮೂವರು ಮಕ್ಕಳು ಸೇರಿ 9 ಮಂದಿ ಸಾವನ್ನಪ್ಪಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕಾರವಾರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com