ನಾಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಎನ್ ಮಂಜುನಾಥ್ ಪ್ರಸಾದ್ ಪತ್ರ ಬರೆದಿದ್ದು ಆ.15 ರಿಂದ ಸೆಪ್ಟೆಂಬರ್ 3 ರ ನಡುವೆ ಸುರಿದ ಮಳೆಯಿಂದಾಗಿ ರಸ್ತೆ, ಪಾದಾಚಾರಿ ಪಥ, ಚರಂಡಿ, ಕೆರೆಗಳು ಹಾನಿಗೀಡಾಗಿದ್ದು, ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿದೆ. ಹಾನಿಗೊಳಗಾಗಿರುವುದನ್ನು ದುರಸ್ತಿಗೊಳಿಸಲು 1,664 ಕೋಟಿ ಅಗತ್ಯವಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.