Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
New Twist in Bengaluru Airshow 2019 Tragedy, another Injured pilot found in yelahanka Air base

ಏರ್ ಇಂಡಿಯಾ ವಿಮಾನ ದುರಂತಕ್ಕೆ ಹೊಸ ಟ್ವಿಸ್ಟ್; ವಿಮಾನದಲ್ಲಿದ್ದದ್ದು 4 ಪೈಲಟ್ ಗಳು?, ಮತ್ತೋರ್ವ ಗಾಯಾಳು ಪೈಲಟ್ ಪತ್ತೆ

Shocking! Pakistan

ಪಾಕ್ ಪ್ರಧಾನಿ ಇಮ್ರಾನ್ ಖಾನ್ ಭಾಷಣದಲ್ಲೂ ಪಾಕಿಸ್ತಾನ ಸೇನೆಯಿಂದ ಕತ್ತರಿ ಪ್ರಯೋಗ?, ವೈರಲ್ ಆಯ್ತು ಸುದ್ದಿ!

Representational image

ರಾಜಕೀಯ ನಾಯಕರ ಆಕ್ರಮಣಕಾರಿ ನೀತಿಯಿಂದ ಕಾಶ್ಮೀರಿ ಯುವಕರು ಉಗ್ರಗಾಮಿ ಹಾದಿ ಹಿಡಿಯುತ್ತಾರೆ; ಪ್ರತ್ಯೇಕತಾವಾದಿ ಮುಖಂಡರು

Janardhana Reddy,

ಆ್ಯಂಬಿಡೆಂಟ್‌ ವಂಚನೆ ಪ್ರಕರಣ: ಜನಾರ್ದನ ರೆಡ್ಡಿ ಸೇರಿದಂತೆ 8 ಮಂದಿ ವಿರುದ್ದ ಚಾರ್ಜ್ ಶೀಟ್

ಸಂಗ್ರಹ ಚಿತ್ರ

ಭಯೋತ್ಪಾದನೆಗೆ ಪಾಕಿಸ್ತಾನ ನರಮಂಡಲವಿದ್ದಂತೆ: ಇಮ್ರಾನ್ ಖಾನ್‌ಗೆ ಭಾರತ ತಿರುಗೇಟು

ಸಂಗ್ರಹ ಚಿತ್ರ

ಲೋಕಸಭಾ ಚುನಾವಣೆ: ಎಐಎಡಿಎಂಕೆ-ಬಿಜೆಪಿ ಮತ್ತು ಪಿಎಂಕೆ ಮೈತ್ರಿ, ಸೀಟು ಹಂಚಿಕೆ

Two IAF planes crash mid-air at Bengaluru, pilots eject safely

ಬೆಂಗಳೂರು ಏರ್ ಷೋ ತಾಲೀಮು ವೇಳೆ ಅವಘಡ: 2 ಸೂರ್ಯಕಿರಣ್ ಜೆಟ್ ಗಳ ಡಿಕ್ಕಿ, ಓರ್ವ ಪೈಲಟ್ ಸಾವು

More than 30 Bollywood celebs accepted money to promote political parties on social media: Cobrapost

ಹಣಕ್ಕಾಗಿ ರಾಜಕೀಯ ಪಕ್ಷಗಳ ಪರ ಪ್ರಚಾರ: ಕೋಬ್ರಾ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದ ಬಾಲಿವುಡ್ ತಾರೆಯರು

Saudi Crown Prince arrives in India, Modi receives him

ಪಾಕಿಸ್ತಾನ ಭೇಟಿ ನಂತರ ಭಾರತಕ್ಕೆ ಆಗಮಿಸಿದ ಸೌದಿ ರಾಜ: ಮೋದಿಯಿಂದ ಸ್ವಾಗತ

Inequalities have increased due to BJP

ಬಿಜೆಪಿಯ ಜಾತಿವಾದಿ ವರ್ತನೆಯಿಂದ ಅಸಮಾನತೆ ಹೆಚ್ಚಾಗಿದೆ: ಮಾಯಾವತಿ

Pulwama: France to move bid at UN to ban Masood Azhar, to insist Pakistan remains on FATF grey list

ಜಾಗತಿಕ ಉಗ್ರರ ಪಟ್ಟಿಗೆ ಮಸೂದ್​ ಅಜರ್: ಶೀಘ್ರದಲ್ಲೇ ವಿಶ್ವಸಂಸ್ಥೆ ಮುಂದೆ ಫ್ರಾನ್ಸ್​​ ಪ್ರಸ್ತಾಪ

ವಿರಾಟ್ ಕೊಹ್ಲಿ

2019ರ ವಿಶ್ವಕಪ್‌ಗೆ ದಿನಗಣನೆ: ಬಲಿಷ್ಠ ತಂಡಗಳು ಹಾಗೂ ಸ್ಟಾರ್ ಆಟಗಾರರು!

Centre hikes DA by 3% for govt employees

ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.3ರಷ್ಟು ಹೆಚ್ಚಳ

ಮುಖಪುಟ >> ರಾಜ್ಯ

ಸಾಹಿತ್ಯ ಅಕಾಡಮಿ ಪ್ರಶಸ್ತಿ: ವಿವೇಕ ರೈ, ವೆಂಕಟೇಶಮೂರ್ತಿ ಸೇರಿ ಐವರಿಗೆ ಗೌರವ ಪುರಸ್ಕಾರ

2018 Karnataka Sahitya Akademi award announced

ಬಿ ಎ ವಿವೇಕ ರೈ ಎಚ್. ಎಸ್. ವೆಂಕಟೇಶಮೂರ್ತಿ ಪುರುಷೋತ್ತಮ ಬಿಳಿಮಲೆ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡಮಿ ವಾರ್ಷಿಕ ಪ್ರಶಸ್ತಿಗಳು ಪ್ರಕಟವಾಗಿದ್ದು ಹಿರಿಯ ಸಂಶೋಧಕ ಬಿ.ಎ. ವಿವೇಕ ರೈ, ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಸೇರಿ ಐವರಿಗೆ ಗೌರವ ಪುರಸ್ಕಾರ ಲಭಿಸಿದೆ. ಇದೇ ವೇಳೆ ಸಾಹಿತಿ,ಡಾ. ಪುರುಷೋತ್ತಮ ಬಿಳಿಮಲೆ ಅವರಿಗೆ "ಸಾಹಿತ್ಯ ಶ್ರೀ" ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಕನ್ನಡ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಕಾಡಮಿ ಅಧ್ಯಕ್ಷ ಅರವಿಂದ ಮಾಲಗತ್ತಿ 2018ನೇ ಸಾಲಿನ ಪ್ರಶಸ್ತಿ ವಿಜೇತರ ಹೆಸರುಗಳನ್ನು ಘೋಷಿಸಿದ್ದಾರೆ.

ತಲಾ 50 ಸಾವಿರ ನಗದು, ಪ್ರಶಸ್ತಿ ಪತ್ರಗಳನ್ನು ಒಳಗೊಂಡಿರುವ ಗೌರವ ಪ್ರಶಸ್ತಿಗೆ ಎಚ್.ಎಸ್. ವೆಂಕಟೇಶಮೂರ್ತಿ, ಬಿ.ಎ. ವಿವೇಕ ರೈ, ದೇಶಾಂಶ ಹುಡಗಿ, ಕಾದಂಬರಿಗಾರ್ತಿ ಸಾಯಿಸುತೆ, ಪ್ರೊ. ಎ.ಕೆ. ಹಂಪಣ್ಣ ಭಾಜನರಾಗಿದ್ದಾರೆ.

10 ಸಾವಿರ ನಗದು, ಪ್ರಶಸ್ತಿ ಪತ್ರವನ್ನೊಳಗೊಂಡ "ಸಾಹಿತ್ಯ ಶ್ರೀ" ಪ್ರಶಸ್ತಿಗೆ ಪುರುಷೋತ್ತಮ ಬಿಳಿಮಲೆ, ಎಚ್.ಎಲ್. ಪುಷ್ಪ, ಕೆ.ಸಿ. ಶಿವಪ್ಪ, ಸಿ.ಪಿ. ಸಿದ್ದಾಶ್ರಮ, ಪಾರ್ವತಿ ಜಿ. ಐತಾಳ್, ಜಿ. ಕೃಷ್ಣಪ್ಪ, ಸತೀಶ್ ಕುಲಕರ್ಣಿ, ಅಬ್ದುಲ್ ಜಿ. ಬಷೀರ್ ಹಾಗೂ ಗಂಗಾರಾಮ್ ಚಂಡಾಳ ಅವರುಗಳು ಆಯ್ಕೆಯಾಗಿದ್ದಾರೆ.
Posted by: RHN | Source: Online Desk

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : Karnataka Sahitya Akademi award , B A Viveka Rai, H. S. Venkateshamurthy , Purushottama Bilimale , ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಬಿ ಎ ವಿವೇಕ ರೈ , ಎಚ್. ಎಸ್. ವೆಂಕಟೇಶಮೂರ್ತಿ

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS