ಪೋಸ್ಟ್ ಕಾರ್ಡ್ ಡಾಟ್ ಕಾಮ್ ವೆಬ್ ಸೈಟ್ ವಿರುದ್ಧ ನಟ ಪ್ರಕಾಶ್ ರೈದೂರು ದಾಖಲು

ತಮ್ಮ ವಿರುದ್ಧ ಪೋಸ್ಟ್ ಕಾರ್ಡ್.ಕಾಮ್ ’ ವೆಬ್‌ಸೈಟ್‌ ನಲ್ಲಿ ಅವಹೇಳನಕಾರಿ ಲೇಖನ ಪ್ರಕಟಿಸಿದ್ದು, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು...
ಪ್ರಕಾಶ್ ರೈ
ಪ್ರಕಾಶ್ ರೈ
ಬೆಂಗಳೂರು: ತಮ್ಮ ವಿರುದ್ಧ ಪೋಸ್ಟ್ ಕಾರ್ಡ್.ಕಾಮ್ ’ ವೆಬ್‌ಸೈಟ್‌  ನಲ್ಲಿ ಅವಹೇಳನಕಾರಿ ಲೇಖನ ಪ್ರಕಟಿಸಿದ್ದು, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ನಟ ಪ್ರಕಾಶ್‌ ರೈ ಬುಧವಾರ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.
ಮಗ ಸತ್ತಾಗ ಕಣ್ಣೀರು ಸುರಿಸದೆ ಡಾನ್ಸ್‌ರ್‌ ಜತೆ ಓಡಿ ಹೋಗಿದ್ದರು ಎಂದು ಬರೆದಿದ್ದಾರೆ. ಇದರಿಂದ ಚಾರಿತ್ರ್ಯಕ್ಕೆ ಧಕ್ಕೆಯಾಗಿದೆ’ ಎಂದು ರೈ ದೂರಿನಲ್ಲಿ ತಿಳಿಸಿದ್ದಾರೆ. ‌
ದೂರಿನ ಅನ್ವಯ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ವೆಬ್‌ಸೈಟ್‌ ಮಾಲೀಕನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ವೆಬ್ ಸೈಟ್ ಮಾಲೀಕ ಮಹೇಶ್ ವಿಕ್ರಮ್ ಹೆಗಡೆ ಅವರನ್ನು ಕಳೆದ ಗುರುವಾರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com