ವೈದ್ಯಕೀಯ ಸ್ನಾತಕೋತ್ತರ ಸೀಟುಗಳ ಭರ್ತಿಗೆ 2ನೇ ಸುತ್ತಿನ ಕೌನ್ಸೆಲಿಂಗ್ ಗೆ ಹೈಕೋರ್ಟ್ ತಡೆ

ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ ಗಳ ಸೀಟು ಭರ್ತಿಗೆ ಎರಡನೇ ಸುತ್ತಿನ ಕೌನ್ಸೆಲಿಂಗ್ ...
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ ಗಳ ಸೀಟು ಭರ್ತಿಗೆ ಎರಡನೇ ಸುತ್ತಿನ ಕೌನ್ಸೆಲಿಂಗ್ ಗೆ ಕರ್ನಾಟಕ ಹೈಕೋರ್ಟ್ ಮೇ 2ರವರೆಗೆ ತಡೆಹಿಡಿದಿದೆ.

ಡಾ. ರಾಹುಲ್ ಗವಲ್ಕರ್ ಮತ್ತು ಇತರ 31 ಮಂದಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ್ ಮತ್ತು ಎಸ್ ಸುನಿಲ್ ದತ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಕಳೆದ ಶುಕ್ರವಾರ ಮಧ್ಯಂತರ ಆದೇಶ ನೀಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ವೈದ್ಯಕೀಯ ಶಿಕ್ಷಣಗಳ ನಿರ್ದೇಶನಾಲಯ ಮತ್ತು ಭಾರತೀಯ ವೈದ್ಯಕೀಯ ಸಂಸ್ಥೆ ಮೇ 2ರವರೆಗೆ ಕೌನ್ಸೆಲಿಂಗ್ ನಡೆಸದಂತೆ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com