ಕರ್ನಾಟಕ ದ್ವಿತೀಯ ಪಿಯು ಫಲಿತಾಂಶಗಳನ್ನು ಇಲ್ಲಿ ಪರಿಶೀಲಿಸಿ

ಸೋಮವಾರ ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳು ಈ ಕೆಳಕಂಡ ವೆಬ್ ಸೈಟ್ ಗಳ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಬೆಂಗಳೂರು: ಸೋಮವಾರ ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳು ಈ ಕೆಳಕಂಡ ವೆಬ್ ಸೈಟ್ ಗಳ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.
ಪಿಯುಸಿ ಫಲಿತಾಂಶ ಪ್ರಕಟವಾಗುವ ವೆಬ್ ಸೈಟ್:
ಎಸ್​​ಎಂಎಸ್​ ಮೂಲಕ ಫಲಿತಾಂಶ
ವಿದ್ಯಾರ್ಥಿಗಳು ಎಸ್​ಎಂಎಸ್​ ಮಾಡುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ. ತಮ್ಮ ಮೊಬೈಲ್​ನಿಂದ KAR12 ಎಂದು ಟೈಪ್​ ಮಾಡಿ ಒಂದು ಸ್ಪೇಸ್​ ಕೊಟ್ಟು ನಿಮ್ಮ ರೋಲ್​ ನಂಬರ್​ ನಮೂದಿಸಿ 56263ಗೆ ಸಂದೇಶ ಕಳುಹಿಸುವ ಮೂಲಕ ಫಲಿತಾಂಶ ಪಡೆಯಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com