ರಾಜ್ಯ

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಬೆನ್ನಲ್ಲೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ....

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಬೆನ್ನಲ್ಲೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಿಧಾನ ಸೌಧ
Published On :
ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. 
ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಕಡೆಗಣಿಸಿರುವ ಅಧಿಕಾರಿಗಳಿಗೆ ಆಯಕಟ್ಟಿನ ಜಾಗ ಕಲ್ಪಿಸಲಾಗಿದೆ ಎಂದು ತಿಳಿದು ಬಂದಿದೆ. 
ಅಲಿಕಾನ್ ಎಸ್ ಮೂರ್ತಿ- ಡಿಜಿಪಿ , ರಾಜ್ಯ ಮಾನಪ ಹಕ್ಕುಗಳು

ಎಸ್ ಮುರುಗನ್- ಐಜಿಪಿ , ಕರ್ನಾಟಕ ಲೋಕಾಯುಕ್ತ

ಕೆ.ವಿ ಶರತ್ ಚಂದ್ರ-ಐಜಿಪಿ, ದಕ್ಷಿಣ ವಲಯ ಮೈಸೂರು

ಮನೀಷ್ ಖರ್ಬೀಕರ್-  ಐಜಿಪಿ, ಈಶಾನ್ಯ ವಲಯ, ಕಲಬುರ್ಗಿ

ಸೌಮೇಂದು ಮುಖರ್ಜಿ- ಐಜಿಪಿ, ಆಂತರಿಕ ಭದ್ರತಾ ವಿಭಾಗ

ಎಂ. ಚಂದ್ರಶೇಖರ್ - ಐಜಿಪಿ, ಎಸ್ ಐಟಿ, ಕರ್ನಾಟಕ ಲೋಕಾಯುಕ್ತ

ಎಚ್.ಎಸ್ ರೇವಣ್ಣ- ಡಿಐಜಿಪಿ, ಅಗ್ನಿಶಾಮಕ ಸೇವೆ, ಬೆಂಗಳೂರು

ಡಾ.ಚಂದ್ರಗುಪ್ತ- ಡಿಸಿಪಿ, ಸಂಚಾರ ವಿಭಾಗ ,ಪಶ್ಚಿಮ, ಬೆಂಗಳೂರು

ಡಿ,ದೇವರಾಜ- ಡಿಸಿಪಿ, ಕೇಂದ್ರ ವಿಭಾಗ, ಬೆಂಗಳೂರು ನಗರ

ಟಿ. ಶ್ರೀಧರ- ಎಸ್ ಪಿ ಬೀದರ್ 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.