ಮೂಲತಃ ಕೊಡಗಿನವರಾದ ಮೋನಿಷಾ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರಿಯಪ್ಪ ಕಾಲೇಜಿನಲ್ಲಿ ಬಿಸಿಎ ಪದವಿ ಪಡೆದಿದ್ದು, ಮೈಸೂರಿನ ಎಂಸಿಎ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ್ದಳು. ಬೆಂಗಳೂರಿನಲ್ಲಿ ಪಿಜಿಯೊಂದರಲ್ಲಿ ತಂಗಿದ್ದ ಮೋನಿಷಾ ಇಂಟನ್‌ಶಿಪ್ ಮುಗಿಸಿ ಇತ್ತೀಚೆಗಷ್ಟೇ ಸಂಬಂಧಿಕರೊಬ್ಬರ ಮದುವೆ ನಿಮಿತ ಆಕೆ ಬೆಂಗಳೂರಿನಿಂದ ಮಡಿಕೇರಿಗೆ ಹೋಗಿದ್ದಳು.