ಮೈಸೂರು: ನಂಜನಗೂಡಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಹರಿದ ಪರಿಣಾಮ ಮೂವರು ಬೈಕ್ ಸವಾರರು ಮೃತಪಟ್ಟಿದ್ದಾರೆ. .ನಂಜನಗೂಡಿನಿಂದ ಟಿ ನರಸೀಪುರಕ್ಕೆ ಮೂವರು ಬೈಕ್ ನಲ್ಲಿ ತೆರಳುತ್ತಿದ್ದಾಗ ಲಾರಿಗೆ ಡಿಕ್ಕಿ ಹೊಡೆದಿದ್ದು ಪರಿಣಾಮ ಮೂವರು ಸವಾರರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. .ಮೃತರನ್ನು ನಂಜನಗೂಡಿನ ನಿವಾಸಿಗಳಾದ ಚಂದ್ರ, ಬಸವ ಹಾಗೂ ಪ್ರಭುಸ್ವಾಮಿ ಎಂದು ಗುರುತಿಸಲಾಗಿದೆ. ಅಪಘಾತ ನಂತರ ಸ್ಥಳಕ್ಕೆ ಆಗಮಿಸಿದ ಬಿಳಿಗೆರೆ ಪೊಲೀಸರು ಪರಿಶೀಲನೆ ನಡೆಸಿದರು..Follow KannadaPrabha channel on WhatsApp Subscribe to KannadaPrabha YouTube Channel and watch Videos Download the KannadaPrabha News app to follow the latest news updates Subscribe and Receive exclusive content and updates on your favorite topics