ಡಿ.9 ರಿಂದ ಬೆಂಗಳೂರಿನಿಂದ ಕಣ್ಣೂರಿಗೆ ವಿಮಾನಗಳು ಹಾರಾಟ ಆರಂಭಿಸಲಿದ್ದು, ವಿಮಾನದಲ್ಲಿ ಬೆಂಗಳೂರಿನಿಂದ ಕಣ್ಣೂರಿಗೆ 80 ನಿಮಿಷಗಳಲ್ಲಿ ತಲುಪಬಹುದಾಗಿದೆ. ಜಿ8 624 ವಿಮಾನವು ಕಣ್ಣೂರು ವಿಮಾನ ನಿಲ್ದಾಣದಿಂದ ಮಧ್ಯಾಹ್ನ 1 ಗಂಟೆಗೆ ಹೊರಡಲಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 2.20ಕ್ಕೆ ಬಂದು ತಲುಪಲಿದೆ.