ಡಿಸ್ಟಿಲರಿ ಸಂಸ್ಕರಣಾ ಘಟಕ ನಡೆಅಲು ಎಲ್ಲಾ ಸಕ್ಕರೆ ಕಾರ್ಖಾನೆಗಳಿಗೆ ಸರ್ಕಾರದ ಅನುಮತಿ ಇರುತ್ತದೆ. ಹಾಗೆಯೇ ಸಕ್ಕರೆ ಕಾರ್ಖಾನೆಗಳು ಎಲ್ಲ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುತ್ತವೆ ಎಂದು ಖಾತ್ರಿಯಾದ ಬಳಿಕವೇ ಸರ್ಕಾರ ಅನುಮತಿ ನೀಡುತ್ತದೆ.ಹೀಗಾಗಿ ಕಾರ್ಖಾನೆಯ ಸ್ಪೋಟ ಆಕಸ್ಮಿಕ ಘಟನೆಯಾಗಿದೆ ಎಂದು ಅವರು ಹೇಳಿದ್ದಾರೆ.