ಉಳ್ಳಾಲದ ಸೋಮೇಶ್ವರ ಬೀಚ್ ನಲ್ಲಿ ಮಕ್ಕಳೊಂದಿಗೆ ಇಳಿದು ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಈ ವೇಳೆ ರಕ್ಕಸ ಅಲೆಗಳು ಬಂದಿದ್ದರಿಂದ ಎಲ್ಲರೂ ಕಾಲು ಜಾರಿ ನೀರಿನಲ್ಲಿ ಮುಳುಗಿದ್ದಾರೆ. ಈ ವೇಳೆ ಈಜು ರಕ್ಷಕ ಮೋಹನ್ ಎಂಬುವರು ಚಿಂತಾಮಣಿ-ಶ್ರದ್ಧಾ ಹಾಗೂ ಗಾರ್ಗಿಯನ್ನು ರಕ್ಷಿಸಿದ್ದಾರೆ. ಆದರೆ ಮೈತ್ರಿ ರಕ್ಕದ ಅಲೆಗಳ ಮುಂದೆ ಮರೆಯಾಗಿದ್ದಾಳೆ.