ಇನ್ನೂ ಸ್ಥಳಕ್ಕೆ ಬಂದ ಸಂಚಾರಿ ಪೊಲೀಸರು ಕಾರು ಚಾಲಕನನ್ನು ಬಂಧಿಸಿದ್ದಾರೆ, ಪ್ರತ್ಯಕ್ಷದರ್ಶಿಗಳ ಪ್ರಕಾರ, ಅಪರಿಚಿತ ವ್ಯಕ್ತಿಯೊಬ್ಬ ತಾನು ಅಕ್ಷಯ್ ಸಹೋದರ ಎಂದು ಹೇಳಿಕೊಂಡು ಬಂದು, ಆತನ ಬಳಿಯಿದ್ದ ಮೊಬೈಲ್ ಫೋನ್ ಪರ್ಸ್ ಎಲ್ಲವನ್ನು ತೆಗೆದುಕೊಂಡು ಪೊಲೀಸರು ಬರುವುದರೊಳಗೆ ಪರಾರಿಯಾಗಿದ್ದ ಎಂದು ತಿಳಿಸಿದ್ದಾರೆ.