ಸೂಲಗಿತ್ತಿ ನರಸಮ್ಮ ಅವರ ಅಗಲಿಕೆ ಸಮಾಜಕ್ಕೆ ನಷ್ಟ, ಅವರ ಆತ್ಮಕ್ಕೆ ಶಾಂತಿ ಸಿಗಲಿ,ದೇವರು ಅವರ ಕುಟುಂಬಕ್ಕೆ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.'' ಎಂದು ಕನರ್ನಾಟಕ ಮುಖ್ಯಮಂತ್ರಿಗಳು ಅಧಿಕೃತ ಟ್ವಿಟರ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೃಷ್ಣಾಪುರ ಗ್ರಾಮದ ನರಸಮ್ಮ ಈವರೆಗೂ 15000 ಹೆರಿಗೆ ಮಾಡಿಸಿದ್ದು, 12 ಮಕ್ಕಳು 36 ಮೊಮ್ಮಕ್ಕಳನ್ನು ಅಗಲಿದ್ದಾರೆ.