ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಎಸ್ ಎಸ್ ಎಲ್ ಸಿ ಪರೀಕ್ಷೆ: ಅನಲಾಗ್ ವಾಚ್ ಕಟ್ಟಿಕೊಳ್ಳಲು ವಿದ್ಯಾರ್ಥಿಗಳಿಗೆ ಮಂಡಳಿ ಅವಕಾಶ

ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ರಿಸ್ಟ್ ವಾಚ್ ಕಟ್ಟಿಕೊಳ್ಳುವಂತಿಲ್ಲ ಎಂದು ನಿರ್ಬಂಧ ವಿಧಿಸಿದ್ದ ರಾಜ್ಯ ಪ್ರೌಢ ಶಿಕ್ಷಣಾ ಪರೀಕ್ಷಾ ಮಂಡಳಿ ಇದೀಗ ತನ್ನ ಆದೇಶದಲ್ಲಿ ಸ್ವಲ್ಪ ಸರಳಗೊಳಿಸಿದೆ
ಬೆಂಗಳೂರು: ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ರಿಸ್ಟ್  ವಾಚ್ ಕಟ್ಟಿಕೊಳ್ಳುವಂತಿಲ್ಲ ಎಂದು ನಿರ್ಬಂಧ ವಿಧಿಸಿದ್ದ  ರಾಜ್ಯ ಪ್ರೌಢ ಶಿಕ್ಷಣಾ ಪರೀಕ್ಷಾ ಮಂಡಳಿ ಇದೀಗ ತನ್ನ ಆದೇಶದಲ್ಲಿ ಸ್ವಲ್ಪ ಸರಳಗೊಳಿಸಿದೆ.
ಅನಲಾಗ್ , ಮತ್ತಿತರ ಯಾಂತ್ರಿಕೃತ ವಾಚ್ ಗಳನ್ನು ಕಟ್ಟಿಕೊಳ್ಳಬಹುದು, ಆದರೆ, ಡಿಜಿಟಲ್ ವಾಚ್ ಗಳನ್ನು ಕಟ್ಟಿಕೊಳ್ಳುವಂತಿಲ್ಲ ಎಂದು ಹೇಳಿದೆ.

Related Stories

No stories found.

Advertisement

X
Kannada Prabha
www.kannadaprabha.com