
ವಿಜಯಪುರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಹಿಮಚ್ಛಾದಿತ ಸಿಯಾಚಿನ್ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ವಿಜಯಪುರದ ಯೋಧರೊಬ್ಬರು ಉಸಿರುಗಟ್ಟಿ ಹುತಾತ್ಮರಾಗಿರುವ ಬಗ್ಗೆ ವರದಿಯಾಗಿದೆ.
ಉತ್ನಾಳನ ಗ್ರಾಮದ ಕಾಶಿನಾಥ ಗ್ರಾಮದ ಕಲ್ಲಪ್ಪ ತಳವಾರ್ ಹುತಾತ್ಮ ಯೋಧ ಎಂದು ತಿಳಿದು ಬಂದಿದೆ.
ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ನಾಳೆ ಸ್ವಗ್ರಾಮಕ್ಕೆ ಪಾರ್ಥೀವ ಶರೀರ ಆಮಿಸುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.
Advertisement