ಕಲೆ, ಪರಂಪರೆ ಹಾಗೂ ಕರಕುಶಲತೆಯನ್ನು ಉಳಿಸಿ, ಬೆಳೆಸುವ ಜತೆಗೆ ವಿಶ್ವಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ಮೈಸೂರಿನಲ್ಲಿ ಕಲೆ ಸಂರಕ್ಷಣಾ ಕೇಂದ್ರವನ್ನು ತೆರೆಯಲಾಗುತ್ತದೆ. ಟ್ರನ್ಸ್ ಡಿಸಿಪ್ಲಿನರಿ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಪಾರಂಪರಿಕ ಶ್ರೇಷ್ಠತಾ ಕೇಂದ್ರವನ್ನು ಆರಂಭಿಸಲಿದ್ದೇವೆ ಎಂದು ತಿಳಿಸಿದ್ದಾರೆ.